Bible Versions
Bible Books

John 9:7 (YLT) Young's Literal Translation

Versions

KNV   ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
ERVKN   ಯೇಸು ಮನುಷ್ಯನಿಗೆ, “ಹೋಗಿ ಶಿಲೋಮ್ ಕೊಳದಲ್ಲಿ (ಶಿಲೋಮ್ ಅಂದರೆ “ಕಳುಹಿಸಲ್ಪಟ್ಟವನು.”) ತೊಳೆದುಕೊ” ಎಂದು ಹೇಳಿದನು. ಅಂತೆಯೇ ಅವನು ಹೋಗಿ ತೊಳೆದುಕೊಂಡನು. ಕೂಡಲೇ ಅವನಿಗೆ ದೃಷ್ಟಿಬಂದಿತು.
IRVKN   ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us