Bible Versions
Bible Books

John 9:8 (YLT) Young's Literal Translation

Versions

KNV   ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
ERVKN   ಮನುಷ್ಯನು ಮೊದಲು ಭಿಕ್ಷೆ ಬೇಡುತ್ತಿದ್ದುದನ್ನು ನೋಡಿದ್ದ ಕೆಲವರು ಮತ್ತು ಅವನ ನೆರೆಯವರು. “ನೋಡಿ! ಯಾವಾಗಲೂ ಭಿಕ್ಷೆ ಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ” ಎಂದು ವಿಚಾರಿಸಿದರು.
IRVKN   ಆಗ ನೆರೆಹೊರೆಯವರು ಅವನು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ನೋಡಿದ್ದವರೂ, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ?” ಎಂದು ವಿಚಾರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us