Versions
KNV ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು.
ERVKN “ನಿನೆವೆಯು ಮಹಾದೊಡ್ಡ ನಗರ. ಅಲ್ಲಿಯ ಜನರ ಅನೇಕ ತರದ ದುಷ್ಟಕಾರ್ಯಗಳನ್ನು ನೋಡಿದ್ದೇನೆ. ಆದುದರಿಂದ ನೀನು ಆ ನಗರಕ್ಕೆ ಹೋಗಿ ಅಲ್ಲಿಯ ಜನರಿಗೆ ದುಷ್ಟತನವನ್ನು ನಿಲ್ಲಿಸಿರಿ ಎಂದು ಹೇಳು.”
IRVKN “ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು.