Bible Versions
Bible Books

Jonah 3:3 (YLT) Young's Literal Translation

Versions

KNV   ಹೀಗೆ ಯೋನನು ಎದ್ದು ಕರ್ತನ ವಾಕ್ಯದ ಪ್ರಕಾರ ನಿನೆವೆಗೆ ಹೋದನು; ನಿನೆವೆಯು ಮೂರು ದಿವಸದ ಪ್ರಯಾಣವಾದ ಮಹಾದೊಡ್ಡ ಪಟ್ಟಣ ವಾಗಿತ್ತು.
ERVKN   ಯೋನನು ಯೆಹೋವನ ಆಜ್ಞೆಗೆ ವಿಧೇಯನಾಗಿ ನಿನೆವೆಗೆ ಬಂದನು. ನಿನೆವೆಯು ಬಹು ವಿಶಾಲವಾದ ನಗರ. ಅದು ಮೂರು ದಿನಗಳ ಪ್ರಯಾಣದಷ್ಟು ದೊಡ್ಡದಿತ್ತು.
IRVKN   ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾದೊಡ್ಡ ಪಟ್ಟಣವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us