Versions
KNV ಆ ಐದು ಮಂದಿ ಅರಸುಗಳು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಸಲ್ಪಟ್ಟಿತು.
ERVKN ಆ ಐದುಮಂದಿ ಅರಸರು ಆ ಗುಹೆಯಲ್ಲಿ ಅಡಗಿಕೊಂಡಿದ್ದನ್ನು ಯಾರೋ ನೋಡಿ ಯೆಹೋಶುವನಿಗೆ ತಿಳಿಸಿದರು.
IRVKN ಜನರು ಯೆಹೋಶುವನಿಗೆ “ಆ ಐದು ಮಂದಿ ನಮಗೆ ಸಿಕ್ಕಿದ್ದಾರೆ. ಅವರು ಮಕ್ಕೇದದ ಗವಿಯಲ್ಲಿ ಅಡಗಿಕೊಂಡಿದ್ದಾರೆ” ಎಂದು ತಿಳಿಸಿದರು.