Bible Versions
Bible Books

Joshua 11:1 (YLT) Young's Literal Translation

Versions

KNV   ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ
ERVKN   ಹಾಚೋರಿನ ಅರಸನಾದ ಯಾಬೀನನು ನಡೆದ ಎಲ್ಲ ಸಂಗತಿಗಳ ಬಗ್ಗೆ ಕೇಳಿದನು. ಅದಕ್ಕಾಗಿ ಅವನು ಅನೇಕ ಅರಸರ ಸೈನ್ಯಗಳನ್ನು ಒಟ್ಟಿಗೆ ಸೇರಿಸುವ ನಿರ್ಧಾರವನ್ನು ಮಾಡಿದನು. ಮಾದೋನಿನ ಅರಸನಾದ ಯೋಬಾಬನಿಗೆ, ಶಿಮ್ರೋನಿನ ಅರಸನಿಗೆ, ಅಕ್ಷಾಫಿನ ಅರಸನಿಗೆ ಯಾಬೀನನು ಸಂದೇಶವನ್ನು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us