Versions
KNV ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು.
ERVKN ಆದ್ದರಿಂದ ಯೆಹೋವನು ನನಗೆ ಬಹಳ ಹಿಂದೆಯೇ ವಾಗ್ದಾನ ಮಾಡಿದ್ದ ಬೆಟ್ಟಪ್ರದೇಶವನ್ನು ಈಗ ನನಗೆ ಕೊಡು. ಬಲಿಷ್ಠರಾದ ಅನಾಕವಂಶಸ್ಥರು ವಾಸವಾಗಿರುವ ಆ ಪಟ್ಟಣಗಳು ಬಹಳ ದೊಡ್ಡದಾಗಿವೆಯೆಂದೂ ಸುಭದ್ರವಾದವುಗಳೆಂದೂ ನೀನು ಕೇಳಿರುವೆ. ಆದರೆ ಯೆಹೋವನು ನನ್ನೊಂದಿಗಿರುವುದರಿಂದ ಆತನು ಹೇಳಿದಂತೆಯೇ ಆ ಪ್ರದೇಶವನ್ನು ನಾನು ತೆಗೆದುಕೊಳ್ಳುತ್ತೇನೆ” ಅಂದನು.