Versions
KNV ಎಫ್ರಾಯಾಮನ ಮಕ್ಕಳಿಗೆ ಕೊಡಲ್ಪಟ್ಟ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಯ ಮಕ್ಕಳ ಬಾಧ್ಯತೆಯ ಮಧ್ಯೆ ಪ್ರತ್ಯೇಕವಾಗಿ ಕೊಡಲ್ಪಟ್ಟವು.
ERVKN ಎಫ್ರಾಯೀಮಿನ ಹಲವಾರು ಗಡಿಯ ಗ್ರಾಮಗಳು ಮನಸ್ಸೆ ಕುಲದವರ ಪ್ರದೇಶದೊಳಗೆ ಸೇರಿಕೊಂಡಿದ್ದವು. ಆದರೂ ಎಫ್ರಾಯೀಮ್ ಜನರು ಆ ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ತಮ್ಮ ಸ್ವತ್ತಾಗಿ ಮಾಡಿಕೊಂಡಿದ್ದರು.
IRVKN ಇದಲ್ಲದೆ ಎಫ್ರಾಯೀಮ್ ಕುಲದವರ ಮತ್ತು ಮನಸ್ಸೆ ಕುಲದವರ ಮಧ್ಯದಲ್ಲಿ ಪ್ರತ್ಯೇಕವಾದ ಕೆಲವು ಪಟ್ಟಣಗಳು ಅವುಗಳಿಗೆ ಸೇರಿದ ಗ್ರಾಮಗಳು ದೊರಕಿದವು.