Versions
KNV ಆ ಮೇರೆ ಕಾನಾ ನದಿಯ ದಕ್ಷಿಣಕ್ಕೆ ನದಿಯವರೆಗೂ ಇಳಿದು ಹೋಗುವದು. ಅಲ್ಲಿರುವ ಮನಸ್ಸೆಯ ಪಟ್ಟಣಗಳಲ್ಲಿ ಕೆಲವು ಪಟ್ಟಣಗಳು ಎಫ್ರಾಯಾಮನವಾಗಿದ್ದವು. ಮನಸ್ಸೆಯ ಮೇರೆಯು ನದಿಯ ಉತ್ತರಕ್ಕಿರುವ ಸಮುದ್ರದ ವರೆಗೂ ಹೋಗಿ ರುವದು.
ERVKN ಮನಸ್ಸೆ ಪ್ರಾಂತ್ಯದ ಸೀಮೆ ದಕ್ಷಿಣದಲ್ಲಿ ಕಾನಾ ನದಿಯವರೆಗೆ ಹೋಗುತ್ತದೆ. ಈ ಕ್ಷೇತ್ರ ಮನಸ್ಸೆ ಕುಲದವರ ಸ್ವಾಸ್ತ್ಯದಲ್ಲಿದ್ದರೂ ಪಟ್ಟಣಗಳು ಎಫ್ರಾಯೀಮ್ ಜನರ ಸ್ವಾಸ್ತ್ಯದಲ್ಲಿದ್ದವು. ಮನಸ್ಸೆ ಪ್ರಾಂತ್ಯದ ಸೀಮೆಯು ನದಿಯ ಉತ್ತರದಿಕ್ಕಿನಿಂದ ಪಶ್ಚಿಮದಲ್ಲಿ ಮೆಡಿಟರೆನಿಯನ್ ಸಮುದ್ರದವರೆಗೆ ಮುಂದುವರೆದಿದೆ.
IRVKN ಅಲ್ಲಿಂದ ಅವರ ಮೇರೆಯು ಇಳಿಯುತ್ತಾ ಕಾನಾ ಹಳ್ಳದ ದಕ್ಷಿಣಕ್ಕೆ ಹೋಗುತ್ತದೆ. ಅಲ್ಲಿ ಮನಸ್ಸೆಯವರಿಗೆ ಇರುವಂತೆ ಎಫ್ರಾಯೀಮ್ಯರಿಗೂ ಕೆಲವು ಪಟ್ಟಣಗಳಿರುತ್ತವೆ. ಮನಸ್ಸೆಯವರ ಮುಂದಿನ ಮೇರೆಯು ಹಳ್ಳದ ಉತ್ತರ ತೀರವನ್ನು ಅನುಸರಿಸಿ ಹೋಗಿ † ಮೆಡಿಟೇರಿಯನ್. ಸಮುದ್ರದ ದಡದಲ್ಲಿ ಮುಕ್ತಾಯಗೊಳ್ಳುತ್ತದೆ.