Versions
KNV ಮೂಡಣ ಭಾಗದಲ್ಲಿ ಯೊರ್ದನ್ ಅದರ ಮೇರೆ ಯಾಗಿತ್ತು. ಇದು ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಸುತ್ತಲಿರುವ ಮೇರೆಗಳ ಒಳಗಿರುವ ಬಾಧ್ಯತೆಯಾಗಿತ್ತು.
ERVKN ಜೋರ್ಡನ್ ನದಿಯು ಅವರ ಪೂರ್ವದಿಕ್ಕಿನ ಮೇರೆ. ಬೆನ್ಯಾಮೀನ್ ಗೋತ್ರಗಳ ಸ್ವಾಸ್ತ್ಯದ ಸುತ್ತಲಿನ ಮೇರೆಯು ಇದೇ.
IRVKN ಯೊರ್ದನ್ ನದಿಯೇ ಅವರ ಪೂರ್ವ ದಿಕ್ಕಿನ ಮೇರೆಯು.