Bible Versions
Bible Books

Joshua 21:6 (YLT) Young's Literal Translation

Versions

KNV   ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು.
ERVKN   ಗೇರ್ಷೋನ್ಯ ಗೋತ್ರದವರಿಗೆ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು. ಪಟ್ಟಣಗಳು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧಕುಲದವರಿಗೆ ಸೇರಿದ ಪ್ರದೇಶಗಳಲ್ಲಿದ್ದವು.
IRVKN   ಪುನಃ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us