Bible Versions
Bible Books

Joshua 21:7 (YLT) Young's Literal Translation

Versions

KNV   ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.
ERVKN   ಮೆರಾರೀ ಗೋತ್ರದವರಿಗೆ ಹನ್ನೆರಡು ಪಟ್ಟಣಗಳನ್ನು ಕೊಡಲಾಯಿತು. ಹನ್ನೆರಡು ಪಟ್ಟಣಗಳು ರೂಬೇನ್, ಗಾದ್ ಮತ್ತು ಜೆಬುಲೂನ್ ಕುಲಗಳಿಗೆ ಸೇರಿದ ಪ್ರದೇಶಗಳಲ್ಲಿದ್ದವು.
IRVKN   ಮೆರಾರೀ ಗೋತ್ರದವರಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳಿಂದ ಹನ್ನೆರಡು ಪಟ್ಟಣಗಳು ಸಿಕ್ಕಿದವು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us