Versions
KNV ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು.
ERVKN ಹೀಗೆ ಇಸ್ರೇಲರು ಲೇವಿಯರಿಗೆ ಈ ಪಟ್ಟಣಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ಕೊಟ್ಟರು; ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಯನ್ನು ಪಾಲಿಸಿದರು.
IRVKN ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಇಸ್ರಾಯೇಲರು ಚೀಟು ಹಾಕಿ ಲೇವಿಯರಿಗೆ ಇಷ್ಟು ಪಟ್ಟಣಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು. PEPS