Bible Versions
Bible Books

Joshua 22:26 (YLT) Young's Literal Translation

Versions

KNV   ಆದದರಿಂದ ನಾವು ದಹನಬಲಿ ಗೋಸ್ಕರವಾದರೂ ಬಲಿಗೋಸ್ಕರವಾದರೂ ಅಲ್ಲ, ಬರುವಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆಕರ್ತನಲ್ಲಿ ನಿಮಗೆ ಭಾಗವಿಲ್ಲವೆಂದು ಹೇಳದೆ ಇರುವ ಹಾಗೆಯೂ
ERVKN   “ಅದಕ್ಕಾಗಿ ಯಜ್ಞವೇದಿಕೆಯನ್ನು ಕಟ್ಟಲು ನಾವು ನಿರ್ಧರಿಸಿದೆವು. ಆದರೆ ಅದನ್ನು ಸರ್ವಾಂಗಹೋಮಗಳಿಗಾಗಲಿ ಯಜ್ಞಗಳಿಗಾಗಲಿ ಬಳಸಲು ಕಟ್ಟಿಲ್ಲ.
IRVKN   ಕಾರಣದಿಂದಲೇ, ‘ಬನ್ನಿ, ಒಂದು ಯಜ್ಞವೇದಿಯನ್ನು ಕಟ್ಟೋಣ. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕಲ್ಲ,’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us