Bible Versions
Bible Books

Joshua 23:4 (YLT) Young's Literal Translation

Versions

KNV   ಇಗೋ, ನಾನು ಯೊರ್ದನ್‌ ಮೊದಲುಗೊಂಡು ಪಶ್ಚಿಮಕ್ಕಿರುವ ದೊಡ್ಡ ಸಮುದ್ರದ ವರೆಗೂ ಜನಾಂಗಗಳನ್ನು ಕಡಿದು ಉಳಿದ ಸಕಲ ಜನಾಂಗಗಳ ದೇಶಗಳನ್ನು ನಿಮ್ಮ ಗೋತ್ರಗಳಿಗೆ ಚೀಟು ಹಾಕಿ ನಿಮಗೆ ಹಂಚಿಕೊಟ್ಟೆನು.
ERVKN   ಪಶ್ಚಿಮದಲ್ಲಿ ಮೆಡಿಟರೇನಿಯನ್ ಸಮುದ್ರವನ್ನು ಮತ್ತು ಜೋರ್ಡನ್ ನದಿಯ ಮಧ್ಯದ ಪ್ರದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳಬಹುದೆಂದು ನಾನು ನಿಮಗೆ ತಿಳಿಸಿದ್ದನ್ನು ಸ್ಮರಿಸಿಕೊಳ್ಳಿ. ನಾನು ಪ್ರದೇಶವನ್ನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ್ದೆ. ಆದರೆ ಇಲ್ಲಿಯವರೆಗೂ ಅದು ನಿಮ್ಮ ಅಧೀನಕ್ಕೆ ಬಂದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us