Bible Versions
Bible Books

Joshua 24:19 (YLT) Young's Literal Translation

Versions

KNV   ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು.
ERVKN   ಆಗ ಯೆಹೋಶುವನು ಅವರಿಗೆ, “ಅದು ನಿಜವಲ್ಲ, ನೀವು ಯೆಹೋವನ ಸೇವೆಯನ್ನು ಮುಂದುವರೆಸಿಕೊಂಡು ಹೋಗಲಾರಿರಿ. ನಮ್ಮ ದೇವರಾದ ಯೆಹೋವನು ಪವಿತ್ರನಾಗಿದ್ದಾನೆ; ತನ್ನ ಜನರು ಅನ್ಯದೇವರುಗಳನ್ನು ಪೂಜಿಸುವುದನ್ನು ಆತನು ದ್ವೇಷಿಸುತ್ತಾನೆ. ಒಂದುವೇಳೆ ನೀವೇನಾದರೂ ಆತನ ವಿರುದ್ಧವಾಗಿ ತಿರುಗಿಕೊಂಡರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us