Bible Versions
Bible Books

Joshua 24:30 (YLT) Young's Literal Translation

Versions

KNV   ಅವ ನನ್ನು ಎಫ್ರಾಯಾಮ್‌ ಪರ್ವತದ ಗಾಷ್‌ ಬೆಟ್ಟದ ಉತ್ತರಕ್ಕಿರುವ ತಿಮ್ನತ್‌ಸೆರಹ ಎಂಬ ಅವನ ಬಾಧ್ಯ ತೆಯ ಮೇರೆಯಲ್ಲಿ ಹೂಣಿಟ್ಟರು.
ERVKN   ಯೆಹೋಶುವನನ್ನು ತಿಮ್ನತ್ ಸೆರಹದ ಅವನ ಸ್ವಂತ ಭೂಮಿಯಲ್ಲಿ ಸಮಾಧಿ ಮಾಡಿದರು. ಇದು ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿದೆ.
IRVKN   ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುವ ತಿಮ್ನತ್‌ಸೆರಹ ಎಂಬ ಅವನ ಸ್ವತ್ತಿನಭೂಮಿಯಲ್ಲಿ ಸಮಾಧಿಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us