Bible Versions
Bible Books

Joshua 2:12 (YLT) Young's Literal Translation

Versions

KNV   ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು.
ERVKN   ಈಗ ನೀವು ನನಗೊಂದು ಪ್ರಮಾಣ ಮಾಡಬೇಕು. ನಾನು ನಿಮಗೆ ದಯೆತೋರಿ ಸಹಾಯ ಮಾಡಿದೆ. ಆದುದರಿಂದ ನೀವು ಸಹ ನನ್ನ ಕುಟುಂಬದವರಿಗೆ ದಯೆತೋರುವಿರೆಂಬುದಕ್ಕೆ ಒಂದು ಗುರುತನ್ನು ಕೊಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us