Versions
KNV ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು.
ERVKN ಅದಕ್ಕೆ ಅವರು, “ನಮ್ಮ ಪ್ರಾಣವನ್ನಾದರೂ ಕೊಟ್ಟು ನಿಮ್ಮ ಪ್ರಾಣ ಉಳಿಸುತ್ತೇವೆ. ಆದರೆ ನೀವು ಇದನ್ನು ಯಾರಿಗೂ ಹೇಳಬೇಡಿ. ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ನಿಮಗೆ ದಯೆ ತೋರುತ್ತೇವೆ. ನೀನು ನಮ್ಮನ್ನು ನಂಬಬಹುದು” ಎಂದರು.
IRVKN ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು.