Bible Versions
Bible Books

Joshua 2:16 (YLT) Young's Literal Translation

Versions

KNV   ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ ಅವರು ತಿರಿಗಿ ಬರುವ ವರೆಗೂ ಅಲ್ಲಿ ಮೂರು ದಿವಸ ಅಡಗಿ ಕೊಂಡಿದ್ದು ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ ಅಂದಳು.
ERVKN   ಆಕೆ ಅವರಿಗೆ, “ನೀವು ಪಶ್ಚಿಮದಿಕ್ಕಿನ ಕಡೆಗೆ ಹೋಗಿ ಬೆಟ್ಟಗಳಲ್ಲಿ ಅಡಗಿಕೊಳ್ಳಿರಿ; ಆಗ ರಾಜಭಟರು ನಿಮ್ಮನ್ನು ಕಂಡುಹಿಡಿಯಲಾರರು; ಅಲ್ಲಿ ಮೂರು ದಿನಗಳವರೆಗೆ ಅಡಗಿಕೊಂಡಿದ್ದು ರಾಜಭಟರು ಹಿಂದಿರುಗಿದ ಮೇಲೆ ನೀವು ನಿಮ್ಮ ಸ್ಥಳಕ್ಕೆ ಹೋಗಬಹುದು” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us