Bible Versions
Bible Books

Joshua 2:19 (YLT) Young's Literal Translation

Versions

KNV   ಯಾವನಾದರೂ ನಿನ್ನ ಮನೆಯ ಬಾಗಲಿಂದ ಹೊರಟು ಬೀದಿಗೆ ಬಂದರೆ ಅವನ ರಕ್ತವು ಅವನ ತಲೆಯಮೇಲೆ ಇರುವದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಹಾಕಲ್ಪಟ್ಟರೆ ಅವನ ರಕ್ತದ ಅಪರಾಧವು ನಮ್ಮ ತಲೆಯ ಮೇಲೆ ಇರುವದು.
ERVKN   ಮನೆಯಲ್ಲಿರುವ ಪ್ರತಿಯೊಬ್ಬರನ್ನು ನಾವು ಕಾಪಾಡುತ್ತೇವೆ. ನಿನ್ನ ಮನೆಯಲ್ಲಿ ಯಾರಿಗಾದರೂ ಪೆಟ್ಟಾದರೆ ಅದಕ್ಕೆ ನಾವು ಹೊಣೆಗಾರರಾಗುವೆವು. ಆದರೆ ಯಾರಾದರೂ ನಿನ್ನ ಮನೆಯಿಂದ ಹೊರಗೆ ಹೋದಾಗ ಕೊಲ್ಲಲ್ಪಟ್ಟರೆ ಅದಕ್ಕೆ ನಾವು ಹೊಣೆಗಾರರಲ್ಲ; ಅದಕ್ಕೆ ಅವರೇ ಹೊಣೆಗಾರರು.
IRVKN   ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು; ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈ ಮಾಡಿದ್ದಾದರೆ ರಕ್ತಾಪರಾಧವು ನಮ್ಮ ತಲೆಯ ಮೇಲೆ ಇರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us