Versions
KNV ಆದರೆ ಆಕೆಯು ಅವರನ್ನು ಮೇಲೆ ಏರಿಸಿ ಮಾಳಿಗೆಯ ಮೇಲೆ ಸಾಲಾಗಿ ಇಟ್ಟಿದ್ದ ಸಣಬಿನೊಳಗೆ ಬಚ್ಚಿಟ್ಟಳು.
ERVKN ಆದರೆ ಅವಳು ನಿಜವಾಗಿ ಆ ಗೂಢಚಾರರನ್ನು ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಒಟ್ಟಿದ ಹುಲ್ಲಿನಲ್ಲಿ ಅವರನ್ನು ಅಡಗಿಸಿಟ್ಟಿದ್ದಳು.
IRVKN ಆದರೆ ಅವಳು ಆ ಮನುಷ್ಯರನ್ನು ಮಾಳಿಗೆಯ ಮೇಲೆ ಹತ್ತಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನ ಹೊರೆಗಳ ಮಧ್ಯದಲ್ಲಿ ಬಚ್ಚಿಟ್ಟಿದ್ದಳು.