Versions
KNV ಆಗ ಯೆಹೋಶುವನು ಇಸ್ರಾಯೇಲ್ ಮಕ್ಕಳಿಗೆ--ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಕರ್ತನ ವಾಕ್ಯಗಳನ್ನು ಕೇಳಿರಿ ಅಂದನು.
ERVKN ಆಗ ಯೆಹೋಶುವನು ಇಸ್ರೇಲರಿಗೆ, “ಇಲ್ಲಿ ಬನ್ನಿರಿ; ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ.
IRVKN ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ” ಎಂದು ಹೇಳಿ,