Versions
KNV ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.
ERVKN ಆಗ ನಾವು ನಾಶಪಡಿಸಬೇಕಾಗಿದ್ದ ವಸ್ತುಗಳನ್ನು ಇಟ್ಟುಕೊಂಡ ಮನುಷ್ಯನು ಸಿಕ್ಕಿಬೀಳುತ್ತಾನೆ. ಬಳಿಕ ಆ ಮನುಷ್ಯನು ಬೆಂಕಿಯಿಂದ ನಾಶವಾಗುವನು. ಅವನ ಎಲ್ಲಾ ಸ್ವತ್ತು ಅವನೊಂದಿಗೆ ನಾಶವಾಗುವುದು. ಆ ಮನುಷ್ಯನು ಯೆಹೋವನ ಆಜ್ಞೆಯನ್ನು ಮೀರಿದ್ದಾನೆ. ಇಸ್ರೇಲರಿಗೆ ಕೇಡನ್ನು ಬರಮಾಡಿದ್ದಾನೆ”‘ ಎಂದನು.
IRVKN ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲರಲ್ಲಿ ಬುದ್ಧಿಹೀನಕಾರ್ಯ ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿ ಸಹಿತವಾಗಿ ಸುಡಲ್ಪಡಬೇಕು’ ” ಎಂದು ಹೇಳು ಎಂಬುದೇ. PEPS