Bible Versions
Bible Books

Joshua 8:18 (YLT) Young's Literal Translation

Versions

KNV   ಆಗ ಕರ್ತನು ಯೆಹೋಶುವನಿಗೆ--ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಗೆ ಸರಿಯಾಗಿ ಚಾಚು; ಯಾಕಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಅಂದನು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.
ERVKN   ಆಗ ಯೆಹೋವನು ಯೆಹೋಶುವನಿಗೆ, “ನಿನ್ನ ಈಟಿಯನ್ನು ‘ಆಯಿ’ ಕಡೆಗೆ ಚಾಚು, ಪಟ್ಟಣವನ್ನು ನಾನು ನಿಮಗೆ ಕೊಟ್ಟಿದ್ದೇನೆ” ಎಂದನು. ಯೆಹೋಶುವನು ತನ್ನ ಈಟಿಯನ್ನು ‘ಆಯಿ’ಯ ಕಡೆಗೆ ಚಾಚಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us