Versions
KNV ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು.
ERVKN “ತರುವಾಯ ಇಸ್ರೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದರು. ಹೆಷ್ಬೋನ್ ಅಮೋರಿಯರ ದೇಶದ ರಾಜಧಾನಿಯಾಗಿತ್ತು. ಆ ದೂತರು ಸೀಹೋನನಿಗೆ, ‘ಇಸ್ರೇಲರು ನಿಮ್ಮ ಪ್ರದೇಶದಿಂದ ದಾಟಿಹೋಗುವುದಕ್ಕೆ ಅನುಮತಿಯನ್ನು ಕೊಡು, ನಾವು ನಮ್ಮ ದೇಶಕ್ಕೆ ಹೋಗ ಬಯಸುತ್ತೇವೆ’ ಎಂದು ಕೇಳಿದರು.