Versions
KNV ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು.
ERVKN ಆದರೆ ಇಸ್ರೇಲರ ದೇವರಾದ ಯೆಹೋವನು ಇಸ್ರೇಲರಿಗೆ ಸೀಹೋನ ಮತ್ತು ಅವನ ಜನರನ್ನು ಸೋಲಿಸಲು ಸಹಾಯ ಮಾಡಿದನು. ಆದುದರಿಂದ ಅಮೋರಿಯರ ಪ್ರದೇಶವು ಇಸ್ರೇಲರ ಸ್ವತ್ತಾಯಿತು.