Versions
KNV ಈಗ ಚಿಪ್ಪೋರನ ಮಗನೂ ಮೋವಾ ಬಿನ ಅರಸನೂ ಆದ ಬಾಲಾಕನಿಗಿಂತ ಯಾವದ ರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿನ ವಿರೋಧವಾಗಿ ಯಾವಾಗಲಾದರೂ ವಿವಾದ ಮಾಡಿದನೋ? ಯಾವಾಗಲಾದರೂ ಅವರಿಗೆ ವಿರೋಧವಾಗಿ ಯುದ್ಧಮಾಡಿದನೋ?
ERVKN ಚಿಪ್ಪೋರನ ಮಗನಾದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಮೋವಾಬ್ ದೇಶದ ರಾಜನಾಗಿದ್ದನು. ಅವನು ಇಸ್ರೇಲರ ಸಂಗಡ ಎಂದಾದರೂ ವಿವಾದ ಮಾಡಿದನೋ? ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?