Bible Versions
Bible Books

Judges 12:14 (YLT) Young's Literal Translation

Versions

KNV   ಅವನಿಗೆ ಎಪ್ಪತ್ತು ಕತ್ತೇಮರಿ ಗಳ ಮೇಲೆ ಏರುವ ನಾಲ್ವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲ್ಯರಿಗೆ ಎಂಟು ವರುಷ ನ್ಯಾಯತೀರಿಸಿ ದನು.
ERVKN   ಅಬ್ದೋನನಿಗೆ ನಲವತ್ತು ಮಕ್ಕಳೂ ಮೂವತ್ತು ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿ ಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಅಬ್ದೋನನು ಎಂಟು ವರ್ಷ ಇಸ್ರೇಲರಿಗೆ ನ್ಯಾಯಾಧೀಶನಾಗಿದ್ದನು.
IRVKN   ಇವನಿಗೆ ನಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರನ್ನು ಎಂಟು ವರ್ಷಗಳ ಕಾಲ ಪಾಲಿಸಿದ ನಂತರ ಮರಣಹೊಂದಿದನು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us