Versions
KNV ಆಗ ಮಾನೋಹನು ಕರ್ತನಿಗೆ ಬೇಡಿಕೊಂಡು--ಓ ನನ್ನ ಕರ್ತನೇ, ನೀನು ಕಳುಹಿಸಿದ ದೇವರ ಮನು ಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟುವ ಮಗುವಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ ಎಂದು ಹೇಳಿದನು.
ERVKN ಆಗ ಮಾನೋಹನು ಯೆಹೋವನಿಗೆ, “ಸ್ವಾಮೀ, ಆ ದೇವಪುರುಷನನ್ನು ನಮ್ಮಲ್ಲಿಗೆ ಇನ್ನೊಮ್ಮೆ ದಯವಿಟ್ಟು ಕಳುಹಿಸೆಂದು ಬೇಡಿಕೊಳ್ಳುತ್ತೇವೆ. ಹುಟ್ಟಿಲಿರುವ ಮಗನಿಗಾಗಿ ನಾವು ಮಾಡಬೇಕಾದದ್ದನ್ನು ಅವನು ನಮಗೆ ತಿಳಿಸಲಿ” ಎಂದು ಬೇಡಿಕೊಂಡನು.
IRVKN ಮಾನೋಹನು ಇದನ್ನು ಕೇಳಿ ಯೆಹೋವನಿಗೆ, “ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು.