Bible Versions
Bible Books

Judges 15:10 (YLT) Young's Literal Translation

Versions

KNV   ಯೆಹೂದ ಮನುಷ್ಯರು ಅವರಿಗೆ--ನೀವು ನಮಗೆ ವಿರೋಧವಾಗಿ ಬಂದದ್ದೇನು ಅಂದರು. ಫಿಲಿಷ್ಟಿಯರು--ಸಂಸೋನನು ನಮಗೆ ಮಾಡಿದ ಹಾಗೆ ನಾವು ಅವನಿಗೆ ಪ್ರತಿಯಾಗಿ ಮಾಡುವದಕ್ಕೆ ಅವನನ್ನು ಹಿಡಿದು ಕಟ್ಟುವದಕ್ಕೆ ಬಂದೆವು ಅಂದರು.
ERVKN   ಯೆಹೂದ್ಯರು ಅವರಿಗೆ, “ಫಿಲಿಷ್ಟಿಯರಾದ ನೀವು ನಮ್ಮ ಸಂಗಡ ಯುದ್ಧ ಮಾಡುವುದಕ್ಕೆ ಇಲ್ಲಿಗೇಕೆ ಬಂದಿದ್ದೀರಿ?” ಎಂದು ಕೇಳಿದರು. ಅದಕ್ಕೆ ಅವರು, “ನಾವು ಸಂಸೋನನನ್ನು ಹಿಡಿಯಲು ಬಂದಿದ್ದೇವೆ. ನಾವು ಅವನನ್ನು ಬಂಧಿಸಬೇಕಾಗಿದೆ. ಅವನು ನಮ್ಮ ಜನರಿಗೆ ಮಾಡಿದ ದ್ರೋಹಕ್ಕಾಗಿ ಅವನನ್ನು ಶಿಕ್ಷಿಸಬೇಕು” ಎಂದು ಉತ್ತರಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us