Versions
KNV ಇಗೋ, ಅದು ಕಿರ್ಯತ್ಯಾರೀಮಿನ ಹಿಂದೆ ಇರುವದು. ಅಲ್ಲಿಂದ ಅವರು ಎಫ್ರಾಯಾಮ್ ಬೆಟ್ಟಕ್ಕೆ ಹೋಗಿ ವಿಾಕನ ಮನೆಯ ವರೆಗೆ ಬಂದರು.
ERVKN ಅಲ್ಲಿಂದ ಆ ಆರುನೂರು ಮಂದಿ ಎಫ್ರಾಯೀಮಿನ ಬೆಟ್ಟಪ್ರದೇಶಕ್ಕೆ ಪ್ರಯಾಣಮಾಡಿ ಮೀಕನ ಮನೆಗೆ ಬಂದರು.
IRVKN ಅವರು ಅಲ್ಲಿಂದ ಮುಂದೆ ಪ್ರಯಾಣಮಾಡಿ ಎಫ್ರಾಯೀಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರ ಬಂದರು.