Versions
KNV ಇಸ್ರಾಯೇಲಿನಲ್ಲಿ ಅರಸನಿಲ್ಲದ ಆ ದಿವಸಗಳಲ್ಲಿ ಆದದ್ದೇನಂದರೆ, ಎಫ್ರಾಯಾಮ್ ಬೆಟ್ಟದ ಪಾರ್ಶ್ವದಲ್ಲಿ ಒಬ್ಬ ಲೇವಿಯನು ಪ್ರವಾ ಸಿಯಾಗಿದ್ದನು.
ERVKN ಆಗಿನ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿ ಒಬ್ಬ ಲೇವಿಯು ವಾಸಮಾಡುತ್ತಿದ್ದನು. ಆ ಮನುಷ್ಯನಿಗೆ ಒಬ್ಬ ಉಪಪತ್ನಿ ಇದ್ದಳು. ಅವಳು ಯೆಹೂದದ ಬೇತ್ಲೆಹೇಮಿನವಳಾಗಿದ್ದಳು.
IRVKN {ಗಿಬೆಯದವರ ಕ್ರೂರಕೃತ್ಯ} PS ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ದೂರ ಸ್ಥಳದಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇಮಿನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು.