Bible Versions
Bible Books

Judges 1:16 (YLT) Young's Literal Translation

Versions

KNV   ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
ERVKN   ಕೇನ್ಯರು (ಕೇನ್ಯರು ಮೋಶೆಯ ಮಾವನ ಗೋತ್ರದವರಾಗಿದ್ದರು.) ಖರ್ಜೂರ ನಗರವನ್ನು (ಜೆರಿಕೊವನ್ನು) ಬಿಟ್ಟು ಯೆಹೂದ್ಯರ ಸಂಗಡ ಹೋದರು. ಅವರು ನೆಗೆವಿನಲ್ಲಿ ಅರಾದ್ ನಗರದ ಹತ್ತಿರವಿದ್ದ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸ ಮಾಡಿದರು.
IRVKN   ಮೋಶೆಯ ಮಾವನಾದ ಕೇನ್ಯನ ವಂಶದವರು * ಯೆರಿಕೋ ಪಟ್ಟಣ. ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us