Bible Versions
Bible Books

Judges 20:6 (YLT) Young's Literal Translation

Versions

KNV   ಅವರು ಇಸ್ರಾಯೇಲಿನಲ್ಲಿ ದುಷ್ಕರ್ಮವನ್ನೂ ಬುದ್ಧಿಹೀನವಾದ ಕೆಲಸವನ್ನೂ ಮಾಡಿದ್ದರಿಂದ ನಾನು ನನ್ನ ಉಪಪತ್ನಿ ಯನ್ನು ಹಿಡಿದು ಅವಳನ್ನು ಕಡಿದು ಇಸ್ರಾಯೇಲಿನ ಬಾಧ್ಯತೆಯಾದ ಸೀಮೆಯೆಲ್ಲಾದರಲ್ಲಿ ಕಳುಹಿಸಿದೆನು.
ERVKN   ಬಳಿಕ ನಾನು ನನ್ನ ಉಪಪತ್ನಿಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿ ಇಸ್ರೇಲರ ಪ್ರತಿಯೊಂದು ಕುಲಕ್ಕೂ ಒಂದು ತುಂಡನ್ನು ಕಳುಹಿಸಿದೆ. ಹೀಗೆ ನಾವು ಪಡೆದುಕೊಂಡ ಪ್ರದೇಶಗಳಿಗೆ ಹನ್ನೆರಡು ತುಂಡುಗಳನ್ನು ಕಳುಹಿಸಿದೆ. ಇಸ್ರೇಲಿನಲ್ಲಿ ಬೆನ್ಯಾಮೀನ್ಯರು ಇಂಥ ಭಯಾನಕ ಕೃತ್ಯವನ್ನು ಮಾಡಿದ್ದಕ್ಕಾಗಿ ನಾನು ಇದನ್ನು ಮಾಡಿದೆ.
IRVKN   ಅವರು ಇಸ್ರಾಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಮತ್ತು ಕ್ರೂರ ಕೆಲಸವು ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us