Versions
KNV ಹಾಗೆಯೆ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ಅವರ ಸಂಗಡ ಮಲಗುವದರಿಂದ ಪುರುಷರನ್ನು ಅರಿಯದೆ ಇರುವ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡು ಕೊಂಡು ಅವರನ್ನು ಕಾನಾನ್ದೇಶದಲ್ಲಿರುವ ಶೀಲೋ ವಿನಲ್ಲಿದ್ದ ಪಾಳೆಯಕ್ಕೆ ತಂದರು.
ERVKN ಆ ಹನ್ನೆರಡು ಸಾವಿರ ಸೈನಿಕರು ಯಾಬೇಷ್ ಗಿಲ್ಯಾದಿನಲ್ಲಿ ಗಂಡಸಿನೊಂದಿಗೆ ಎಂದೂ ಲೈಂಗಿಕ ಸಂಪರ್ಕ ಹೊಂದದ ನಾನೂರು ಜನ ಯುವತಿಯರನ್ನು ಗುರುತಿಸಿದರು. ಆ ಯುವತಿಯರನ್ನು ಸೈನಿಕರು ಶೀಲೋವಿನಲ್ಲಿದ್ದ ಪಾಳೆಯಕ್ಕೆ ಕರೆತಂದರು. ಶೀಲೋವ್ ಕಾನಾನ್ ಪ್ರದೇಶದಲ್ಲಿದೆ.
IRVKN ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವುದಕ್ಕೆ ಹೋದವರು ಇವರನ್ನು ಉಳಿಸಿ, ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.