Versions
KNV ಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು; ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು.
ERVKN ಪರಲೋಕದಿಂದ ನಕ್ಷತ್ರಗಳು ಯುದ್ಧ ಮಾಡಿದವು. ನಕ್ಷತ್ರಗಳು ಆಕಾಶಪಥದಿಂದ ಸೀಸೆರನೊಡನೆ ಯುದ್ಧ ಮಾಡಿದವು.
IRVKN ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು.