Bible Versions
Bible Books

Judges 8:15 (YLT) Young's Literal Translation

Versions

KNV   ಗಿದ್ಯೋನನು ಸುಖೋತಿನ ಮನುಷ್ಯರ ಬಳಿಗೆ ಬಂದು--ಇಗೋ, ದಣಿದಿರುವ ನಿನ್ನ ಮನುಷ್ಯರಿಗೆ ನಾವು ರೊಟ್ಟಿಯನ್ನು ಕೊಡುವ ಹಾಗೆ ಜೆಬಹ ಚಲ್ಮು ನ್ನರ ಕೈ ಈಗಲೇ ನಿನ್ನ ಕೈವಶವಾಗಿದೆಯೋ ಎಂದು ನೀವು ನನ್ನನ್ನು ನಿಂದಿಸಿದ ಜೆಬಹನನ್ನೂ ಚಲ್ಮುನ್ನನನ್ನೂ ನೋಡಿರಿ ಎಂದು ಹೇಳಿ
ERVKN   ಗಿದ್ಯೋನನು ಸುಖೋತ್ ನಗರಕ್ಕೆ ಬಂದು ನಗರದ ಜನರಿಗೆ, “ನೋಡಿರಿ, ಜೆಬಹ ಮತ್ತು ಚಲ್ಮುನ್ನ ಇಲ್ಲಿದ್ದಾರೆ. ‘ಜೆಬಹ ಮತ್ತು ಚಲ್ಮುನ್ನರನ್ನು ನೀವು ಇನ್ನೂ ಸೆರೆಹಿಡಿದಿಲ್ಲ. ನಿಮ್ಮ ದಣಿದ ಸೈನಿಕರಿಗೆ ಆಹಾರವನ್ನು ನಾವೇಕೆ ಕೊಡಬೇಕು?’ ಎಂದು ನನ್ನನ್ನು ತಮಾಷೆ ಮಾಡಿದಿರಿ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us