Bible Versions
Bible Books

Judges 8:25 (YLT) Young's Literal Translation

Versions

KNV   ಅವರು--ನಾವು ಇಷ್ಟಪೂರ್ವಕವಾಗಿ ಕೊಡುವೆವು ಎಂದು ಹೇಳಿ ಒಂದು ವಸ್ತ್ರವನ್ನು ಹಾಸಿ ಅಲ್ಲಿ ಅವರವರು ಕೊಳ್ಳೆ ಹೊಡೆದ ವಾಲೆಗಳನ್ನು ಹಾಕಿದರು.
ERVKN   ಇಸ್ರೇಲರು, “ನೀನು ಕೇಳಿದ್ದನ್ನು ಸಂತೋಷದಿಂದ ಕೊಡುತ್ತೇವೆ” ಎಂದು ಹೇಳಿ ನೆಲದ ಮೇಲೆ ಒಂದು ಮೇಲಂಗಿಯನ್ನು ಹಾಸಿದರು. ಪ್ರತಿಯೊಬ್ಬನು ಒಂದೊಂದು ಮುರುವನ್ನು ಅಂಗಿಯ ಮೇಲೆ ಎಸೆದನು.
IRVKN   ಗಿದ್ಯೋನನ ಬಿನ್ನಹಕ್ಕೆ ಇಸ್ರಾಯೇಲ್ಯರು, “ನಾವು ಸಂತೋಷದಿಂದ ಕೊಡುವೆವು” ಎಂದು ಹೇಳಿ, ಅಲ್ಲಿ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ತಾವು ಕೊಳ್ಳೆಯಾಗಿ ತಂದ ಓಲೆಗಳನ್ನು ಇಟ್ಟುಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us