Versions
KNV ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.
ERVKN ಆದರೆ ನೀವು ಮಾಡಿದ್ದು ಸರಿಯಾಗಿರದ ಪಕ್ಷದಲ್ಲಿ ಶೆಕೆಮಿನ ಹಿರಿಯರಾದ ನಿಮ್ಮನ್ನೂ ಮಿಲ್ಲೋ ಕೋಟೆಯವರನ್ನೂ ಅಬೀಮೆಲೆಕನು ನಾಶಮಾಡಲಿ. ಅಬೀಮೆಲೆಕನು ಕೂಡ ನಾಶಹೊಂದಲಿ” ಎಂದನು.
IRVKN ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ, ಮಿಲ್ಲೋ ಕೋಟೆಯವರನ್ನೂ ದಹಿಸಿಬಿಡಲಿ; ಶೆಕೆಮಿನವರಿಂದಲೂ, ಮಿಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ” ಎಂದನು.