Versions
KNV ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿ; ಅದರಿಂದ ಅವನ ತಲೆಯನ್ನು ಒಡೆದುಹಾಕಿದಳು.
ERVKN ಆದರೆ ಅಬೀಮೆಲೆಕನು ಆ ಗೋಪುರದ ಬಾಗಿಲಿನ ಹತ್ತಿರ ನಿಂತಿದ್ದಾಗ ಮಾಳಿಗೆಯ ಮೇಲಿದ್ದ ಒಬ್ಬ ಸ್ತ್ರೀಯು ಅವನ ತಲೆಯ ಮೇಲೆ ಒಂದು ಬೀಸುವ ಕಲ್ಲನ್ನು ಹಾಕಿದಳು. ಆ ಬೀಸುವ ಕಲ್ಲು ಅಬೀಮೆಲೆಕನ ತಲೆಬುರುಡೆಯನ್ನು ಒಡೆಯಿತು.
IRVKN ಒಬ್ಬ ಸ್ತ್ರೀಯು ಮೇಲಿನಿಂದ ಒಂದು ಬೀಸುವ ಕಲ್ಲನ್ನು ಬೀಳಿಸಿ, ಅವನ ತಲೆಬುರುಡೆಯನ್ನು ಒಡೆದುಬಿಟ್ಟಳು.