Bible Versions
Bible Books

Lamentations 4:18 (YLT) Young's Literal Translation

Versions

KNV   ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಅವರು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ; ನಮ್ಮ ಅಂತ್ಯವು ಸವಿಾಪಿಸಿತು, ನಮ್ಮ ದಿನಗಳು ತುಂಬಿದವು; ನಮ್ಮ ಅಂತ್ಯವು ಬಂದಿತು.
ERVKN   ನಮ್ಮ ವೈರಿಗಳು ನಮ್ಮನ್ನು ಸತತವಾಗಿ ಬೇಟೆಯಾಡುತ್ತಿದ್ದುದರಿಂದ ನಾವು ಬೀದಿಗಳಿಗೆ ಹೋಗಲೂ ಸಾಧ್ಯವಾಗಲಿಲ್ಲ. ನಮ್ಮ ಅಂತ್ಯವು ಸಮೀಪಿಸಿತು. ನಮ್ಮ ಕಾಲವು ಮುಗಿಯಿತು. ನಮ್ಮ ಕೊನೆಯು ಬಂದಿತು!
IRVKN   ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿಮಾಡಿಕೊಂಡಿರುವುದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರ ಮಾಡದ ಹಾಗಾಯಿತು;
ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು; ಹೌದು, ನಮಗೆ ಅಂತ್ಯವು ಬಂದೇ ಬಂತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us