Versions
KNV ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
ERVKN ಎಳೆಗೂಸಿನ ನಾಲಿಗೆಯು ಬಾಯಾರಿಕೆಯಿಂದ ಅಂಗಳಿಗೆ ಅಂಟಿಕೊಳ್ಳುತ್ತದೆ. ಎಳೆಯ ಮಕ್ಕಳು ರೊಟ್ಟಿಯನ್ನು ಕೇಳಿದರೆ ಅವರಿಗೆ ಯಾರೂ ಏನೂ ಕೊಡುವುದಿಲ್ಲ.
IRVKN ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ.
ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ.