Versions
KNV ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವ ದೆಲ್ಲವೂ ನಿಮಗೆ ಅಶುದ್ಧವಾಗಿರುವವು, ಯಾವನಾ ದರೂ ಅವುಗಳ ಶವವನ್ನು ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.
ERVKN This verse may not be a part of this translation
IRVKN ಚತುಷ್ಪಾದ * ಚತುಷ್ಪಾದ ನಾಲ್ಕು ಕಾಲುಗಳ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವ ಎಲ್ಲವುಗಳು ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣವನ್ನು ಯಾರು ಮುಟ್ಟುವರೋ ಅವರು ಆ ದಿನದ ಸಾಯಂಕಾಲದ ವರೆಗೂ ಅಶುದ್ಧರಾಗಿರುವರು.