Bible Versions
Bible Books

Leviticus 11:33 (YLT) Young's Literal Translation

Versions

KNV   ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು.
ERVKN   ಅಶುದ್ಧವಾದ ಪ್ರಾಣಿಗಳಲ್ಲಿ ಯಾವುದಾದರೊಂದು ಸತ್ತು ಮಣ್ಣಿನ ಬೋಗುಣಿಗೆ ಬಿದ್ದರೆ, ಆಗ ಬೋಗುಣಿಯಲ್ಲಿ ಇರುವುದೆಲ್ಲಾ ಅಶುದ್ಧವಾಗುವುದು. ಬೋಗುಣಿಯನ್ನು ನೀವು ಒಡೆದುಹಾಕಬೇಕು.
IRVKN   ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಪಾತ್ರೆಯನ್ನು ನೀವು ಒಡೆದುಬಿಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us