Versions
KNV ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
ERVKN ಅಶುದ್ಧವಾದ ಮತ್ತು ಶುದ್ಧವಾದ ಪ್ರಾಣಿಗಳ ಕುರಿತು ತಿಳಿದುಕೊಳ್ಳಲು ನಿಮಗೆ ಈ ನಿಯಮಗಳು ಸಹಾಯಕವಾಗಿವೆ. ಜನರು ಯಾವ ಪ್ರಾಣಿಗಳ ಮಾಂಸವನ್ನು ತಿನ್ನಬಹುದು ಮತ್ತು ಯಾವುದನ್ನು ತಿನ್ನಬಾರದೆಂದು ಈ ನಿಯಮಗಳು ತಿಳಿಸುತ್ತವೆ.
IRVKN ಇದರಿಂದ ಶುದ್ಧ ಹಾಗು ಅಶುದ್ಧಗಳನ್ನು, ತಿನ್ನಬಹುದಾದ ಜೀವಿಗಳು ಮತ್ತು ತಿನ್ನಬಾರದಾದ ಜೀವಿಗಳ ಕುರಿತು ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು.’ ” PE