Versions
KNV ವ್ಯಾಧಿಯು ಚರ್ಮದಲ್ಲಾಗಲಿ ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಕುಷ್ಠರೋಗವು; ಅದನ್ನು ಯಾಜಕನಿಗೆ ತೋರಿಸ ಬೇಕು.
ERVKN ಹಸಿರು ಅಥವಾ ಕೆಂಪು ಬಣ್ಣದ ಬೂಷ್ಟು ಬಟ್ಟೆಯ, ಚರ್ಮದ, ನೇಯ್ದ ಮತ್ತು ಹೆಣೆದ ಸಾಮಗ್ರಿಗಳ ಮೇಲೆ ಇದ್ದರೆ, ಆಗ ಅದನ್ನು ಯಾಜಕನಿಗೆ ತೋರಿಸಬೇಕು.
IRVKN ಆ ಬಟ್ಟೆ, ತೊಗಲು, ಹಾಸು, ಹೆಣಿಗೆ, ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು.