Bible Versions
Bible Books

Leviticus 13:52 (YLT) Young's Literal Translation

Versions

KNV   ಆದದರಿಂದ ಅವನು ವ್ಯಾಧಿಯಿ ರುವ ಉಡುಪುಗಳನ್ನು ಅಂದರೆ ಅದು ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಉಣ್ಣೆಯಲ್ಲಾಗಲಿ ನಾರಿನ ಲ್ಲಾಗಲಿ ಚರ್ಮದ ಯಾವ ವಸ್ತುವಿನಲ್ಲಾಗಲಿ ವ್ಯಾಧಿ ಯಿದೆಯೋ ಅದನ್ನು ಬೆಂಕಿಯಿಂದ ಸುಡಬೇಕು; ಅದು ಕೆಟ್ಟ ಕುಷ್ಠವು,
ERVKN   This verse may not be a part of this translation
IRVKN   ವಸ್ತುವು ಬಟ್ಟೆಯಾದರೂ, ಹಾಸಾದರೂ, ಹೊಕ್ಕಾದರೂ, ಉಣ್ಣೆಯದಾದರೂ, ನಾರಿನದಾದರೂ ಅಥವಾ ತೊಗಲಿನದಾದರೂ ಅದರಲ್ಲಿ ಪ್ರಾಣಕ್ಕೆ ಅಪಾಯಕರವಾದ ಕುಷ್ಠವಿರುವುದರಿಂದ ಅದನ್ನು ಬೆಂಕಿಯಿಂದ ಸುಡಿಸಿಬಿಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us