Bible Versions
Bible Books

Leviticus 14:14 (YLT) Young's Literal Translation

Versions

KNV   ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು.
ERVKN   “ಯಾಜಕನು ದೋಷಪರಿಹಾರಕ ಯಜ್ಞಪಶುವಿನ ರಕ್ತದಿಂದ ಸ್ವಲ್ಪವನ್ನು ತೆಗೆದುಕೊಂಡು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
IRVKN   ಆಗ ಯಾಜಕನು ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us