Bible Versions
Bible Books

Leviticus 14:46 (YLT) Young's Literal Translation

Versions

KNV   ಇದಲ್ಲದೆ ಮನೆಯು ಮುಚ್ಚಲ್ಪಟ್ಟ ಕಾಲದಲ್ಲೆಲ್ಲಾ ಅದರೊಳಗೆ ಹೋಗುವವನು ಸಾಯಂಕಾಲದ ವರೆಗೆ ಅಶುದ್ಧ ನಾಗಿರುವನು.
ERVKN   ಮುಚ್ಚಲ್ಪಟ್ಟಿರುವ ಮನೆಯೊಳಗೆ ಯಾವನಾದರೂ ಹೋದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN   ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us